ಮೈಸೂರು: ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದ್ದು, ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಮತ್ತು ಒಳ ಮೀಸಲಾತಿ ಹೋರಾಟ ಸಮಿತಿ …
ಮೈಸೂರು: ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದ್ದು, ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಮತ್ತು ಒಳ ಮೀಸಲಾತಿ ಹೋರಾಟ ಸಮಿತಿ …
ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ. ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು …
ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ. ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ …
ಹೊಸದಿಲ್ಲಿ : ರಾಜ್ಯ ಸರ್ಕಾರ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು(ಟಿಡಿಆರ್)ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ನೀಡಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. …
ನಮ್ಮ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ರಾಷ್ಟ್ರಪತಿ ಅವರು ಸಾರ್ವಭೌಮ ಅಧಿಕಾರವನ್ನು ಹೊಂದಿದ್ದಾರೆ. ಹಾಗೆಯೇ ದೇಶದ ಕಾನೂನು ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ಪರಮಾಧಿಕಾರವನ್ನು ಹೊಂದಿರುವುದು ನಮಗೆಲ್ಲ ಗೊತ್ತಿರುವ ಸಾಮಾನ್ಯ ತಿಳಿವಳಿಕೆ. ಈ ಎರಡೂ ಆಡಳಿತ ವ್ಯವಸ್ಥೆಯ ನಡುವೆ ಇದುವರೆಗೂ ಯಾವುದೇ ಅಪಸ್ವರ ಕೇಳಿ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಇನ್ನು ಪ್ರಧಾನಿ …
ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ವಾದ-ವಿವಾದವನ್ನು ಆಲಿಸಿ ಕಳೆದ ಏಪ್ರಿಲ್.4ರಂದು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸುಪ್ರೀಂಕೋರ್ಟ್ ವಿಸ್ತೃತ …
ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಪೊಲೀಸ್ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದ್ದು, …
ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್ ರಾಜ್ಯದ …
ನವದೆಹಲಿ: ರಾಜ್ಯದಾದ್ಯಾಂತ ಸುದ್ದಿಯಲ್ಲಿರುವ ಹನಿಟ್ರ್ಯಾಪ್ ಪ್ರಕರಣವು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್‌ಕುಮಾರ್ ಸಿಂಗ್ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್) ಅರ್ಜಿ …