ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ …
ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ …
ಹೊಸದಲ್ಲಿ : ಮತದಾರರ ಪಟ್ಟಿಗಳ ಪ್ಯಾನ್-ಇಂಡಿಯಾ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ.11 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ನ ಎನ್ಜಿಒ ಪರವಾಗಿ ಹಾಜರಾದ ಹಿರಿಯ …
ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ …
ನವದೆಹಲಿ: ನವೆಂಬರ್.23 ರಂದು ನಿವೃತ್ತರಾಗಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಹಿರಿತನದ ಆಧಾರದ ಮೇಲೆ ಮುಂದಿನ ಸ್ಥಾನದಲ್ಲಿರುವ ನ್ಯಾಯಮೂರ್ತಿ ಸೂರ್ಯಕಾಂತ್, …
ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ …
ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು …
ನವದೆಹಲಿ: ತಮಿಳುನಾಡಿನ ಕರೂರು ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಕರೂರು ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಹೇಳಿದ ಸುಪ್ರೀಂಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ. ಇದನ್ನು ಓದಿ: ಕರೂರು ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆಗೆ …
ಹೊಸದಿಲ್ಲಿ : ದೇಶದ ಹಲವು ರಾಜ್ಯಗಳಲ್ಲಿ ಹೆಣ್ಣು ಶಿಶುಹತ್ಯೆ ಮತ್ತು ಭ್ರೂಣಹತ್ಯೆಯಿಂದಾಗಿ ಕ್ಷೀಣಿಸುತ್ತಿರುವ ಲಿಂಗ ಅನುಪಾತದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ಬಿ.ವಿ. ನಾಗರತ್ನ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‍ನ ಬಾಲ ನ್ಯಾಯ ಸಮಿತಿಯು ಯುನಿಸೆಫ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿದ್ದ …
ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ ಒಪ್ಪಿಕೊಳ್ಳಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ …
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ತನ್ನ ಪಾದರಕ್ಷೆ ಎಸೆದಿರುವುದು ಅತ್ಯಂತ ಖಂಡನೀಯ. ಇಂತಹ ಅಪಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಸನಾತನ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಇಂತಹ ಅಪಕೃತ್ಯ …