Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

supreme court

Homesupreme court

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ನಟ ದರ್ಶನ್‌ಗೆ ಗೃಹ ಇಲಾಖೆ ಬಿಗ್‌ ಶಾಕ್‌ ನೀಡಿದೆ. ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ. …

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದು ಸುಪ್ರಿಂ ಕೋರ್ಟ್‌ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳು ವಿಚಾರಣೆಗೆ …

ನವದೆಹಲಿ: ನಮಗೆ ಇವಿಎಂಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ಆದ್ದರಿಂದ ನಮಗೆ ಬ್ಯಾಲೆಟ್‌ ಪೇಪರ್‌ ಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾತನಾಡಿದ ಅವರು, ನಮಗೆ ಇವಿಎಂ ಮೂಲಕ ಚುನಾವಣೆ ನಡೆಸುವುದು ಬೇಡ. ನಾವು ಬ್ಯಾಲೆಟ್‌ …

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿದೆ. ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್‌.22ರಂದು ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆದಾಯ ಮೀರಿ …

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ ವ್ಯಕ್ತಿಯೊಬ್ಬರ ಆರೋಪಕ್ಕೆ ಸಂಬಂಧಿಸಿದಂತೆ ಮದ್ರಾಸ್‌ ಹೈಕೋರ್ಟ್‌ನಲ್ಲಿರುವ ಇಶಾ ಫೌಂಡೇಶನ್‌ ವಿರುದ್ಧ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ. ವ್ಯಕ್ತಿಯ ಇಬ್ಬರೂ ಪುತ್ರಿಯರು …

ನವದೆಹಲಿ: ಆಂಧ್ರದ ತಿರುಮತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥ್‌ ಅವರ ಪೀಠವು …

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು …

ಬಳ್ಳಾರಿ: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ. ಬಳ್ಳಾರಿಗೆ ತೆರಳಲು ಅವರಿಗೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದ್ದು, ಇದರೊಂದಿಗೆ ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ. …

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಹಾಗೂ ಅವುಗಳನ್ನು ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್‌ ಖಡಕ್‌ ಆಗಿ ತೀರ್ಪು ನೀಡಿದೆ. ಈ ಹಿಂದೆ ತಮಿಳುನಾಡಿನ ಮದ್ರಾಸ್‌ ಹೈಕೋರ್ಟ್‌ನಲ್ಲಿ ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ನೋಡುವುದು ಹಾಗೂ ಸಂಗ್ರಹಿಸುವುದು …

Stay Connected​
error: Content is protected !!