Mysore
24
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

supreme court

Homesupreme court
Mysore Muda case: Supreme Court gives big relief to CM Siddaramaiah's wife

ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ …

ಓದುಗರ ಪತ್ರ

೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …

ಮೈಸೂರು: ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದ್ದು, ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಮತ್ತು ಒಳ ಮೀಸಲಾತಿ ಹೋರಾಟ ಸಮಿತಿ …

lawyer

ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್‌ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ. ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್‌ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು …

Eshwar Khandre

ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ. ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ …

Supreme Court

ಹೊಸದಿಲ್ಲಿ : ರಾಜ್ಯ ಸರ್ಕಾರ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು(ಟಿಡಿಆರ್)ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ನೀಡಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. …

droupadi murmu and supreme court

ನಮ್ಮ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ರಾಷ್ಟ್ರಪತಿ ಅವರು ಸಾರ್ವಭೌಮ ಅಧಿಕಾರವನ್ನು ಹೊಂದಿದ್ದಾರೆ. ಹಾಗೆಯೇ ದೇಶದ ಕಾನೂನು ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ಪರಮಾಧಿಕಾರವನ್ನು ಹೊಂದಿರುವುದು ನಮಗೆಲ್ಲ ಗೊತ್ತಿರುವ ಸಾಮಾನ್ಯ ತಿಳಿವಳಿಕೆ. ಈ ಎರಡೂ ಆಡಳಿತ ವ್ಯವಸ್ಥೆಯ ನಡುವೆ ಇದುವರೆಗೂ ಯಾವುದೇ ಅಪಸ್ವರ ಕೇಳಿ …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಮಾಡಲಾಗಿದೆ. ಇನ್ನು ಪ್ರಧಾನಿ …

bsy Yediyurappa supreme court

ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ವಾದ-ವಿವಾದವನ್ನು ಆಲಿಸಿ ಕಳೆದ ಏಪ್ರಿಲ್.4ರಂದು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸುಪ್ರೀಂಕೋರ್ಟ್‍ ವಿಸ್ತೃತ …

ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಪೊಲೀಸ್‌ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಏಪ್ರಿಲ್‌ 22ಕ್ಕೆ ಮುಂದೂಡಿದೆ. ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದ್ದು, …

Stay Connected​
error: Content is protected !!