Mysore
27
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

supreme court

Homesupreme court

ನವದೆಹಲಿ: ಆಂಧ್ರದ ತಿರುಮತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥ್‌ ಅವರ ಪೀಠವು …

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು …

ಬಳ್ಳಾರಿ: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ. ಬಳ್ಳಾರಿಗೆ ತೆರಳಲು ಅವರಿಗೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದ್ದು, ಇದರೊಂದಿಗೆ ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ. …

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಹಾಗೂ ಅವುಗಳನ್ನು ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್‌ ಖಡಕ್‌ ಆಗಿ ತೀರ್ಪು ನೀಡಿದೆ. ಈ ಹಿಂದೆ ತಮಿಳುನಾಡಿನ ಮದ್ರಾಸ್‌ ಹೈಕೋರ್ಟ್‌ನಲ್ಲಿ ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ನೋಡುವುದು ಹಾಗೂ ಸಂಗ್ರಹಿಸುವುದು …

ಹೊಸದಿಲ್ಲಿ: ಆಂಧ್ರದ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಯ ಕೊಬ್ಬು ಬಳಕೆಯಾಗಿರುವ ಪ್ರಕರಣ ಕುರಿತು ಎಸ್‌ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಕೆಯಾಗಿದೆ. ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ …

ಹೊಸದಿಲ್ಲಿ: ಸಾಂವಿಧಾನಿಕವಾಗಿರುವ ಕೊಲಿಜಿಯಂ ಶಿಫಾರಸ್ಸುಗಳ ಮಹತ್ವವನ್ನು ಸುಪ್ರೀಂಕೋರ್ಟ್‌ ದೃಢಪಡಿಸಿದ ನಂತರ ಕೇಂದ್ರ ಸರ್ಕಾರ ಶನಿವಾರ(ಸೆ.20) ಎಂಟು ಹೈಕೋರ್ಟ್‌ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದೆ. ಸುಪ್ರೀಂಕೋರ್ಟ್‌ ಅಟಾರ್ನಿ ಜನರಲ್‌ ಅವರಿಗೆ ಸಂವಿಧಾನದಲ್ಲಿ ಕೊಲಿಜಿಯಂ ಶಿಫಾರಸ್ಸುಗಳು ಕೇವಲ ಸಲಹೆಗಳು ಮಾತ್ರವಲ್ಲ. ಅವುಗಳಿಗೆ ಸಾಂವಿಧಾನಿಕ …

ನವದೆಹಲಿ: ಶುಕ್ರವಾರ(ಸೆ.20) ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ಸೇವೆಗಳು ಪುನಾರಾರಂಭಗೊಂಡಿವೆ. ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ನ್ನು ಶುಕ್ರವಾರ ಹ್ಯಾಕ್ ಮಾಡಿ, ಅಮೇರಿಕಾ ಮೂಲದ ರಿಪಲ್ಸ್ ಲ್ಯಾಂಪ್ ಎಂಬ ಕಂಪನಿ ಅಭಿವೃದ್ಧಿಪಡಿಸಿದ ಕ್ರಿಪ್ಟೊಕರೆನ್ಸಿಯ ವಿಡಿಯೋಗಳು ಅಪ್‌ಲೋಡ್‌ …

ನವದೆಹಲಿ: ಸುಪ್ರೀಂ ಕೋರ್ಟ್‍ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಹ್ಯಾಕ್‌ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ …

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಸಾರ್ಜಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿರುವ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಸ್ಥೆಯೂ ವೈದ್ಯಕೀಯ ವಿದ್ಯಾರ್ಥಿನಿ …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ ಪ್ರತಿವಾದಿಗಳಾದ …

Stay Connected​
error: Content is protected !!