ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ಇಂದು ವಜಾಮಾಡಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪಾದ್ರಿವಾಲಾ, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠ …








