Mysore
26
haze

Social Media

ಗುರುವಾರ, 01 ಜನವರಿ 2026
Light
Dark

supreme court

Homesupreme court

ನವದೆಹಲಿ : ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ನೋಟಾಗೆ ಹೆಚ್ಚು ಮತ ಬಂದರೆ …

ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್‌ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‌ದೇವ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. …

ಬೆಂಗಳೂರು: ಏ.29 ರೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ‌ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ …

ನವದೆಹಲಿ: ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡುವ ಮೂಲಕ ಆಯುರ್ವೇದ ಉತ್ಪನ್ನಗಳನ್ನು ಉತ್ತೇಜಿಸಲು  ಪ್ರಯತ್ನ ಮಾಡಿದ ಪ್ರಕರಣದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ ಪತಂಜಲಿ ಸಂಸ್ಥೆಯ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ  ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಕೋರಿದ ಕ್ಷಮೆಯನ್ನು ಸ್ವೀಕರಿಸಲು ಸುಪ್ರೀಂ …

ನವದೆಹಲಿ:  ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ  ಮುಖಂಡ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ. ಎಎಪಿ ನಾಯಕನಿಗೆ ಜಾಮೀನು ನೀಡಲು ಯಾವುದೇ ಆಕ್ಷೇಪವಿಲ್ಲ ಎಂದು ಜಾರಿ ನಿರ್ದೇಶನಾಲಯವು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ ಸ್ವಲ್ಪ ಸಮಯದ …

ನವದೆಹಲಿ: ಪತಂಜಲಿ ಆಯುರ್ವೇದದ "ದಾರಿತಪ್ಪಿಸುವ ಜಾಹೀರಾತುಗಳಿಗೆ" ಸಂಬಂಧಿಸಿದಂತೆ ಯೋಗ ಗುರು ರಾಮದೇವ್ ಅವರು ಇಂದು ಸುಪ್ರೀಂ ಕೋರ್ಟ್ ಅನ್ನು ವೈಯಕ್ತಿಕವಾಗಿ ಎದುರಿಸುವ ನಿರೀಕ್ಷೆಯಿದೆ. ಕಳೆದ ವಿಚಾರಣೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಪತಂಜಲಿ ತನ್ನ ನಿರ್ದೇಶನಗಳನ್ನು ಪಾಲಿಸಲು ವಿಫಲವಾಗಿದೆ ಎಂದು ತೀವ್ರವಾಗಿ ಟೀಕಿಸಿತು …

ನವದೆಹಲಿ : ತಪ್ಪು ದಾರಿಗೆಳೆಯುವ ಜಾಹೀರಾತುಗಳಿಗಾಗಿ ಪತಂಜಲಿ ಸಂಸ್ಥೆ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. ಆಚಾರ್ಯ ಬಾಲಕೃಷ್ಣ ಅವರನ್ನೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.ರಕ್ತದೊತ್ತಡ, ಮಧುಮೇಹ, ಸಂಧಿವಾತ, …

ನವದೆಹಲಿ: ಮಾರ್ಚ್ 21 ರೊಳಗೆ ಖರೀದಿದಾರ ಮತ್ತು ಸ್ವೀಕರಿಸುವ ರಾಜಕೀಯ ಪಕ್ಷದ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ …

ಬೆಂಗಳೂರು: ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ …

ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಸೂಚಿಸಿದೆ. ಆದರೆ ವಿವರ ನೀಡಲು ಜೂನ್ 30 ರವರೆಗೆ …

Stay Connected​
error: Content is protected !!