Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

suprim court

Homesuprim court
ಓದುಗರ ಪತ್ರ

ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರುಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಆರಾಧೆ ಅವರು ಲೈಂಗಿಕ ಶಿಕ್ಷಣವನ್ನು ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲೇ ಹೇಳಿಕೊಡುವಂತಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಮಕ್ಕಳಿಗೆ ಕಲಿಕಾ ಹಂತ ಇರುವುದೇ ಪ್ರಾಥಮಿಕ ಶಾಲಾ ಹಂತದಲ್ಲಿ. ಅಲ್ಲಿಂದಲೇ ಲೈಂಗಿಕ …

ಓದುಗರ ಪತ್ರ

ಸುಪ್ರೀಂ ಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಬೂಟು ಎಸೆದಿರುವುದು ಅಕ್ಷಮ್ಯ ಅಪರಾಧ. ಇದು ವ್ಯಕ್ತಿಯೊಬ್ಬರ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವ, ಸಂವಿಧಾನದ ಆತ್ಮವಾದ ಕಾನೂನು ಮತ್ತು ನ್ಯಾಯಾಂಗದ ಗೌರವವನ್ನು ಹಾಳುಮಾಡುವ ಕೃತ್ಯವಾಗಿದೆ. ನ್ಯಾಯಾಧೀಶರು ನ್ಯಾಯಾಂಗದ ಆಧಾರ ಸ್ತಂಭವಾಗಿದ್ದಾರೆ. ಅಂತಹವರ …

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆಯ ಸಂದರ್ಭದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಪೊಲೀಸರು ವಕೀಲರನ್ನು ಕೋರ್ಟ್‌ನಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ವಕೀಲ ಕಿಶೋರ್‌ ರಾಕೇಶ್‌ ಎಂಬುವವರಿಂದ ಈ ಕೃತ್ಯ …

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ …

ಓದುಗರ ಪತ್ರ

ದೆಹಲಿಯಲ್ಲಿ ಮಾತ್ರ ಪಟಾಕಿ ನಿಷೇಧಿಸದೆ ದೇಶದಾದ್ಯಂತ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ಅತ್ಯಂತ ಸಮಂಜಸವಾಗಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಎಲ್ಲೆ ಮೀರಿ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಉಂಟಾಗಿ ಇಡೀ ಪರಿಸರವೇ ಮಲಿನಗೊಳ್ಳುತ್ತದೆ. ಮಕ್ಕಳು ಮತ್ತು ವೃದ್ಧರ ಸ್ಥಿತಿ …

ಹೊಸದಿಲ್ಲಿ : ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ನಿಗದಿಯಾಗಿರುವ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಹಸಿರು ನಿಶಾನೆ ನೀಡಿದೆ. …

Darshan fans troll: Film Industry for Rights and Equality supports actress Ramya

ಬೆಂಗಳೂರು : ನಟ ದರ್ಶನ್‌ ಅವರು ಲೈಟ್ಬಾಯ್‌ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದರೆ ಜೀವನ ಹಾಳುಮಾಡಿಕೊಂಡ್ರು ಎಂದು ನಟಿ ರಮ್ಯಾ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್‌ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …

mla devegowd

ಮೈಸೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್‌ ತೀರ್ಪು ಪ್ರಕಟಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಧೀಶರ ತೀರ್ಪನ್ನು ಪರಾಮರ್ಶೆ ಮಾಡುವ ಶಕ್ತಿ ನಮಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಓದುಗರ ಪತ್ರ

ಚೀನಾ ಸೇನೆ ಭಾರತದ ಸುಮಾರು ೨ ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಕಬಳಿಸಿದೆ ಎಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿರುವುದು ಸರಿಯಾಗಿದೆ. ಉನ್ನತ ಸ್ಥಾನದಲ್ಲಿರುವವರು ಯಾವುದೇ ಸಾಕ್ಷಿ …

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್‌ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಒಳಮೀಸಲಾತಿ ಜಾರಿಗೆ ಸುಪ್ರೀಂಕೋರ್ಟ್‌ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು …

Stay Connected​
error: Content is protected !!