ಹೊಸದಿಲ್ಲಿ: ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಪಟ್ಟಂತೆ 3,400ಕೋಟಿಗೂ ಹೆಚ್ಚಿನ ವರ್ಗಾವಣೆ ಮಾಡಬಹುದಾದ ಟಿಡಿಆರ್ ಪ್ರಮಾಣಪತ್ರಗಳನ್ನು ಒಂದು ವಾರದೊಳಗೆ ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಕರ್ನಾಟಕ್ಕೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಗುರುವಾರ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿರುವ …