ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ…