Mysore
26
overcast clouds

Social Media

ಬುಧವಾರ, 25 ಫೆಬ್ರವರಿ 2026
Light
Dark

suraj revanna

Homesuraj revanna
Big Relief for MLC Suraj Revanna: 'B' Report Submitted by CID

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಕಳೆದ ಕೆಲ ದಿನಗಳಿಂದ ಜೈಲು ಪಾಲಾಗಿ ಇಂದು ಬಿಡುಗಡೆಯಾಗಿರುವ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಸಹಜ ಲೈಂಗಿಕ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು, ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಎಂಎಲ್‌ಸಿ ಸೂರಜ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂರಜ್‌ ರೇವಣ್ಣ ಅರ್ಜಿಯನ್ನು ಜುಲೈ. 10ರಂದು ವಿಚಾರಣೆ ನಡೆಸಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ …

ಹಾಸನ: ಜೆಡಿಎಸ್‌ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಜೆಡಿಎಸ್‌ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸೂರಜ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಸೂರಜ್‌ ರೇವಣ್ಣ ಆಪ್ತ ಶಿವಕುಮಾರ್‌ ಎಂಬುವವರು ಹೊಳೆನರಸೀಪುರ ಪೊಲೀಸ್‌ …

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಹಾಸನದಲ್ಲಿ ವೈರಲ್‌ ಆದ ಅಶ್ಲೀಲ ವಿಡಿಯೋ ಹಾಗೂ …

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್‌ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಪರ ಸೊಮವಾರ (ಜೂನ್‌.24) ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್‌ ಪರ ವಕೀಲರಾದ ನಿಖಿಲ್‌ ಕಾಮತ್‌ ಹೇಳಿದ್ದಾರೆ. 42ನೇ ಎಸಿಎಂಎಂ ನ್ಯಾಯಾಲಯದ …

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ನಾಳೆ ಸಿಐಡಿ ಅಧಿಕಾರಿಗಳು ಅರ್ಜಿ ಹಾಕುತ್ತಾರೆ ಎಂದು ಸೂರಜ್‌ ಪರ ವಕೀಲ ನಿಖಿಲ್‌ ಕಾಮತ್‌ ಹೇಳಿದ್ದಾರೆ. ಇಂದು ಹಾಸನದ ಹಿಮ್ಸ್‌ನಲ್ಲಿ …

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಜೆಡಿಎಸ್‌ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ವಿವರಣೆ ನೀಡಲು ನಿನ್ನೆ …

Stay Connected​
error: Content is protected !!