ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ರಕ್ಷಣೆಗೆ 'ಮಿತ್ರಕಾಲ'ದ ವಿರುದ್ಧದ ಹೋರಾಟ ಇದಾಗಿದೆ ಎಂದು ಹೇಳಿದ್ದಾರೆ. ಬಂಡವಾಳಶಾಹಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ನೆರವು ನೀಡುತ್ತಿದ್ದಾರೆ …

