ಸೂರತ್: ಗುಜರಾತ್‌ನ ಸೂರತ್‌ನಲ್ಲಿ ಶನಿವಾರ(ಜು.6) ಆರು ಅಂತಸ್ತಿನ ಕಟ್ಟಡ ಕುಸಿತ ಉಂಟಾಗಿದ್ದು, ರಾತ್ರಿಯಿಡಿ ಹಾಗೂ ಭಾನುವಾರ ಕಾರ್ಯಚರಣೆ ನಡೆಸಿ ಆರು ಮೃತದೇಹಗಳನ್ನು ಹೊರತೆಗಿದ್ದು, ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ಬಾಡಿಗೆ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಾಲೀಕರ …