ಹಿರಿಯ ನಟ ಸುರೇಶ್‌ ಚಂದ್ರ ಕೋವಿಡ್‌ನಿಂದ ಸಾವು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸುರೇಶ್‌ ಚಂದ್ರ (69) ಅವರು ಕೋವಿಡ್‌ನಿಂದ ಶುಕ್ರವಾರ ನಿಧನರಾದರು. ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರನ್ನು ನಗರದ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Read more