ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ…