ಬೆಂಗಳೂರು: ಆರು ಮಂದಿ ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ಮಂದಿ ನಕ್ಸಲೀಯರು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿದ್ದಾರೆ. …



