ಕೆ.ಆರ್.ಎಸ್. ಹಿನ್ನೀರಿನ ಪ್ರದೇಶದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಭೂಮಿಯನ್ನು ಒತ್ತುವರಿ ಮಾಡಿ ರೆಸಾರ್ಟ್‌ಗಳನ್ನು ನಿರ್ಮಿಸಿ ಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಕೂಡಲೇ ಕೆ.ಆರ್.ಎಸ್. ಅಣೆಕಟ್ಟೆಗೆ ಸೇರಿದ ಭೂಮಿಯನ್ನು ಸರ್ವೆ ಮಾಡಿ, ಗಡಿ ಕಲ್ಲುಗಳನ್ನು ನೆಟ್ಟು ಸರ್ಕಾರಕ್ಕೆ ವರದಿ ನೀಡುವಂತೆ ಮಂಡ್ಯ ಮತ್ತು ಮೈಸೂರು …








