ಪಾಟ್ನಾ : ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ಆಡಳಿತ ವಿರೋಧಿ ಅಲೆಯ ನಡುವೆಯೂ ಮತ್ತೊಮ್ಮೆ ಎನ್‌ಡಿಎ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ಹೇಳಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ …

