ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಜಮಾಯಿಸಿ …

