ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಿಲ್ ಬದಲು ಅಕ್ಷರ್ ಪಟೇಲ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. …