ನವದೆಹಲಿ: ನಮ್ಮ ದೇಶವಾಸಿಗಳು ತಮ್ಮ ಮನೆಗಳ ಮೇಲ್ಚಾವಣಿಯ ಮೇಲೆ ಸೌರ ವ್ಯವಸ್ಥೆಯ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ದೇಶಾದ್ಯಂತ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್ ಸೋಲಾರ ಅಳವಡಿಸುವ ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆಯನ್ನು ಕೇಂದ್ರ ಸರ್ಕಾರ …