Suspend the state government

ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಿ: ರಾಜ್ಯಪಾಲರಿಗೆ ನಾಗರಿಕ ಹಕ್ಕುಗಳ ಸಂಸ್ಥೆ ಮನವಿ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಕಾಲ್ತುಳಿತ ಪ್ರಕರಣ ನಡೆಯಲು ರಾಜ್ಯ ಸರ್ಕಾರವೇ ಕಾರಣ…

6 months ago