ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್ ಸಿ) ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ …
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್ ಸಿ) ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ …
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್, ಚಾಲಕ ಆಕಾಶ್ ಎಂಬುವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕಲಬುರ್ಗಿ-ಚಿಂಚೋಳಿ …
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಚಂದ್ರರಾವ್ ಈ ಹಿಂದೆ ಕೇರಳ ಬಸ್‌ನಲ್ಲಿ ಸಿಕ್ಕಿದ್ದ …
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ 4 ಲಕ್ಷ ರೂಪಾಯಿ ಲಂಚಕ್ಕೆ …
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಮಚಂದ್ರರಾವ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಮಚಂದ್ರರಾವ್‌ರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಎಷ್ಟೇ …
ತುಮಕೂರು: ಬಳ್ಳಾರಿಯಲ್ಲಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಎಸ್‌ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಒಂದೇ ದಿನದಲ್ಲಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ …
ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಮೇಲೆ ಮುಡಾ ಅಕ್ರಮ ಕುರಿತು …
ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 …
ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ …
ಚಿಕ್ಕಮಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ. ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಚಿಕ್ಕಮಗಳೂರು ಜಿಲ್ಲೆ ಕಳಸದ ಉಪವಲಯ ಅರಣ್ಯಾಧಿಕಾರಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು …