Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

suspended

Homesuspended

ಹಾಸನ : ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಮೇಲೆ ಆರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಇಬ್ಬರು ಸಮಾಜ ಕಲ್ಯಾಣ ಹಾಗೂ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ. ಗುರುತಿನ ಚೀಟಿ ದುರುಪಯೋಗದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ …

ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ. …

ಗೋಣಿಕೊಪ್ಪ : ಶಿಷ್ಟಾಚಾರ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ. ತಿಮ್ಮಯ್ಯ ಅವರನ್ನು ಅಮಾನತ್ತುಗೊಳಿಸಿ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2024ರ ಜೂನ್‌ 16 ರಂದು ಗೋಣಿಕೊಪ್ಪದಲ್ಲಿ ನಡೆದ ತಡೆಗೋಡೆ ಉದ್ಘಾಟನೆ ಕಾರ್ಯಕ್ರಮಕ್ಕೆ …

ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿ ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್‌ …

ನವದೆಹಲಿ: ಅಬಕಾರಿ ನೀತಿ ಹಗರಣದ ವರದಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಜೊತೆ ಗದ್ದಲ ಉಂಟಾದ ಹಿನ್ನಲೆಯಲ್ಲಿ ಎಎಪಿ ಪಕ್ಷದ 15 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಎಎಪಿ ಪಕ್ಷದ ಹಿರಿಯ ನಾಯಕ ಗೋಪಾಲ್‌ ರೈ ಅವರನ್ನು ಕೂಡ …

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್‌ ಸಲ್ಯೂಷನ್ ಗ್ಲುಕೋಸ್‌ ಬಳಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ …

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್.‌27ರಿಂದ ಡಿಸೆಂಬರ್‌.12ರವರೆಗೆ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. …

ಹೈದರಾಬಾದ್: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ  ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. 2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ಅಂಜನಿ ಕುಮಾರ್ ಮತ್ತು ರಾಜ್ಯ …

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. …

ನವದೆಹಲಿ : ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿದೆ. ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ …

Stay Connected​
error: Content is protected !!