Mysore
28
overcast clouds

Social Media

ಸೋಮವಾರ, 08 ಜೂನ್ 2026
Light
Dark

suspended

Homesuspended

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್.‌27ರಿಂದ ಡಿಸೆಂಬರ್‌.12ರವರೆಗೆ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. …

ಹೈದರಾಬಾದ್: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ  ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. 2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ಅಂಜನಿ ಕುಮಾರ್ ಮತ್ತು ರಾಜ್ಯ …

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. …

ನವದೆಹಲಿ : ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿದೆ. ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ …

  • 1
  • 2
Stay Connected​
error: Content is protected !!