ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ಸೂಚಿಸಿದ ಆರೋಪದಲ್ಲಿ ಹತ್ತು ಮಂದಿ ಶಾಸಕರ ಅಮಾನತು ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಸ್ಪೀಕರ್ ನಡೆಗೆ ಆಕ್ರೋಶ …