ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ …