ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು. ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ …