Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

sutturu jathre

Homesutturu jathre

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 10.50ಕ್ಕೆ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಮೇಳ ಹಾಗೂ ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. …

ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ ಹಗ್ಗವನ್ನು ಎಳದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ರಥಕ್ಕೆ ನಮಿಸಿದರು. …

ಮೈಸೂರು: ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ನೂರಾರು ಜೋಡಿಗಳು ಶ್ರೀಕ್ಷೇತ್ರ ಸುತ್ತೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅದರಲ್ಲಿ ವಿಶೇಷವಾಗಿ ಅಂದ ಜೋಡಿಗಳು ಎಲ್ಲರ ಗಮನ ಸೆಳೆದಿವೆ. …

ಮೈಸೂರು: ನಾಳೆಯಿಂದ ಜನವರಿ.31ರವರೆಗೆ ಶ್ರೀಕ್ಷೇತ್ರ ಸುತ್ತೂರಿನಲ್ಲಿ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಇಂದು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಪ್ರಯುಕ್ತ ಕರ್ತೃ …

ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ನದಿ ತೀರದ ತಟದಲ್ಲಿರುವ ಸುತ್ತೂರು ಶ್ರೀಕ್ಷೇತ್ರದಲ್ಲಿ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಾಳೆಯಿಂದ ಜನವರಿ.31ರವರೆಗೆ ನಡೆಯಲಿದೆ. ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ನದಿ ತೀರದ ತಟದಲ್ಲಿರುವ ಸುತ್ತೂರು ಶ್ರೀ …

ಕೆ.ಬಿ.ರಮೇಶ್‌ ನಾಯಕ  ಮುಖ್ಯಮಂತ್ರಿ, ಮಾಜಿ ಸಿಎಂಗಳು ಸೇರಿ ಹಲವು ಗಣ್ಯರು ಭಾಗಿ ನಿತ್ಯ ೩ ಲಕ್ಷದಂತೆ ೨೦ ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಸಾದ ವಿನಿಯೋಗಕ್ಕೆ ಸಕಲ ಸಜ್ಜು ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ತೀರದ ತಟದಲ್ಲಿರುವ ಸುತ್ತೂರು ಶ್ರೀ …

Stay Connected​
error: Content is protected !!