ಮೈಸೂರು: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇಂದು(ಜ.26) ಅದ್ದೂರಿಯಾಗಿ ಆರಂಭವಾಯಿತು. ಮಹೋತ್ಸವಕ್ಕೆ ರೈತರು, ವಿದ್ಯಾರ್ಥಿಗಳು ಹಾಗೂ ಭಕ್ತರು ಹರಿದು ಬಂದರು. ಪೂಜ್ಯ ಶ್ರೀಗಳು ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಜಾತ್ರೆಯನ್ನು ಉದ್ಘಾಟಿಸಲಾಯಿತು. ವಸ್ತು ಪ್ರದರ್ಶನ, …