ಮೈಸೂರು: ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ …