ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿರವರ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ …






