ಮೈಸೂರು: ನಾಳೆಯಿಂದ ಜನವರಿ.31ರವರೆಗೆ ಶ್ರೀಕ್ಷೇತ್ರ ಸುತ್ತೂರಿನಲ್ಲಿ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಇಂದು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಪ್ರಯುಕ್ತ ಕರ್ತೃ …