ಮೈಸೂರು: ವೈಚಾರಿಕ ಕರ್ನಾಟಕ ಕಟ್ಟುವ ಕೆಲಸ ಕನ್ನಡಿಗರಿಂದ ಆಗಬೇಕಿದೆ ಎಂದು ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಸಲಹೆ ನೀಡಿದರು. ಇಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಸುವರ್ಣ ಕರ್ನಾಟಕ…