ಬೆಂಗಳೂರು: ಯಾರದ್ದೋ ಸೂಚನೆ ಮೇರೆಗೆ ಪೊಲೀಸರು ನನ್ನ ಹತ್ಯೆ ಮಾಡಲು ಕಲ್ಲಿನ ಕ್ವಾರಿ, ಗಲ್ಲಿ ರಸ್ತೆ ಹಾಗೂ ಗದ್ದೆಯನ್ನೆಲ್ಲಾ ಸುತ್ತಾಡಿಸಿದ್ದಾರೆ ಎಂದು ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿಯ ಸುವರ್ಣಸೌಧ …