Suvarna Vidhanasoudha

12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದಿನ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದು ಸಂವಿಧಾನದ ಆಶಯಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 year ago