ಹಾಸನ: ಶೋಷಿತ ವರ್ಗಗಳ ಒಕ್ಕೂಟ ಹಾಗೂ ಕೆಪಿಸಿಸಿ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ಸ್ವಾಭಿಮಾನಿ ಸಮಾವೇಶವೂ ದೇಶದ ಸಂವಿಧಾನ ಸಂರಕ್ಷಣೆ, ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ನಡೆಸುವ ಸಮಾವೇಶವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಈ ಕುರಿತು ಹಾಸನದಲ್ಲಿ …