ಮಂಡ್ಯ: ಸಾರ್ವಜನಿಕರ ಸಹಭಾಗೀತ್ವದಲ್ಲಿ ಅ.೧ರಿಂದ ೩೧ರವರೆಗೆ ನಡೆಯಲಿರುವ ‘ಸ್ವಚ್ಛ ಭಾರತ ೨.೦’ ಅಭಿಯಾನದಲ್ಲಿ ದೇಶಾದ್ಯಂತ ೧ ಕೋಟಿ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿಗೆ ಗುರಿ ಹೊಂದಲಾಗಿದೆ ಎಂದು ನೆಹರು ಯುವ ಕೇಂದ್ರದ(ಎನ್‌ವೈಕೆ) ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದರು. ಕಳೆದ ವರ್ಷ …