ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಅವರನ್ನು ಎಲ್ಲರೂ ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದರಲ್ಲಿ ಬುದ್ಧಿವಂತರು. …