ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ …
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ …
ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕೊಡಗು, ಮಡಿಕೇರಿ, ಕುಶಾಲನಗರ ಸೇರಿದಂತೆ ಜಿಲ್ಲೆಯಲ್ಲಿ ಕಾವೇರಿ ನದಿ ಹರಿಯುವಿಕೆಯ ಪ್ರಮಾಣ ಹೆಚ್ಚಾಗಿದೆ. ಈ ಬೇಸಿಗೆಯಲ್ಲಿ ಶಾಲಾ ಮಕ್ಕಳು ಹಾಗೂ …
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನು ಬೆಂಗಳೂರಿನ ಬೊಮ್ಮನಹಳ್ಳಿ ವಾರ್ಡ್ ನಿವಾಸಿ ನಿಂಗೇಗೌಡ ಅವರ …
ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಸಂಪೂರ್ಣವಾಗಿ …
ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್(21) ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾಮದ ಕೆರೆಯೊಂದರಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಈಜುವಾಗ …
ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ ಗ್ರಾಮದ ಚಂದ್ರಶೇಖರ್(24) ಎಂಬಾತನೇ ಮೃತ ಯುವಕನಾಗಿದ್ದಾನೆ. ಕೆರೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆದುತ್ತಿದ್ದಾರೆ. ಈ ಸಂಬಂಧ …
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ ಎಂಬಾತನೇ ಮೃತ ಬಾಲಕನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ …
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ ಗ್ರಾಮದ ನಿವಾಸಿ ದೀಪಕ್ ಅವರ ಪುತ್ರ ಎಚ್.ಡಿ.ತೇಜಸ್ ಎಂಬಾತನೇ ಮೃತ ಯುವಕ. …
ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ ಹಾಗೂ ಸಂತೋಷ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ನಿನ್ನೆ ಕಬ್ಬಾಳು ದೇವಾಲಯ್ಕೆಕ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ …
ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ. ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು. ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ …