ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ತಾವು ಬರೆಯುತ್ತಿದ್ದ ಕಾದಂಬರಿಯ ವಸ್ತುವಿನ ಸಂಪೂರ್ಣ ವಾಸ್ತವ ಸಂಗತಿಯನ್ನು ತಿಳಿದು ಬರೆಯುತ್ತಿದ್ದರು. ಅವರು ‘ಆವರಣ’ ಕಾದಂಬರಿಯನ್ನು ಬರೆಯುವ ಮುನ್ನಸಾಹಿತಿ ಬಾನು ಮುಷ್ತಾಕ್‌ರವರ ಮನೆಯಲ್ಲಿ…