ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಜನರೇ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಯಾಕೆ ಕಾರ್ಖಾನೆ ಮುಚ್ಚುತ್ತೇವೆ.? ಸುಮ್ಮನೆ ಕೆಲವರು ಸುಳ್ಳು ಹೇಳಿ …










