ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು ಬಳಿಯ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ತಮ್ಮ ಸ್ನೇಹಿತರೊಂದಿಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಬಳಿಕ …





