Mysore
24
scattered clouds

Social Media

ಸೋಮವಾರ, 13 ಏಪ್ರಿಲ 2026
Light
Dark

t narasipura

Homet narasipura

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ. ಜೂಜಾಟಕ್ಕೆ ಇಟ್ಟಿದ್ದ 2 ಲಕ್ಷ …

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ ಟಿ.ನರಸೀಪುರದ ತ್ರಿವೇಣಿ ಸಂಗಮಕ್ಕೆ ಭಕ್ತರ ಸಂಖ್ಯೆಯೇ ಹರಿದುಬಂದಿದ್ದು, ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯ, ಮೈಸೂರು, …

There will be no change in the CM in the state: MLC Yathindra Siddaramaiah

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಜನರೇ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಯಾಕೆ ಕಾರ್ಖಾನೆ ಮುಚ್ಚುತ್ತೇವೆ.? ಸುಮ್ಮನೆ ಕೆಲವರು ಸುಳ್ಳು ಹೇಳಿ …

ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ …

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು …

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಈ ಕಾರ್ಖಾನೆ …

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ ಪ್ರತಿಭಟನೆ ಯೊಂದಿಗೆ ತಿ.ನರಸೀಪುರ ಬಂದ್ ಮಾಡಲು ಚಿಂತನೆ ನಡೆದಿದೆ. ಪಟ್ಟಣದ ಕೆಎಸ್ ಐಸಿ ಆವರಣದಲ್ಲಿ 6 ಕೋಟಿ ರೂ.ಗಳ ವೆಚ್ಚದಲ್ಲಿ …

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು ಕಾರ್ಖಾನೆ ಸಿಬ್ಬಂದಿಗಳು ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌, ಮಾಜಿ ಸಂಸದ …

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು ಬೈಕ್‌ನಲ್ಲಿ ತೆರಳುವಾಗ ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆಯವರು ಗ್ರಾಮಕ್ಕೆ …

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ …

Stay Connected​
error: Content is protected !!