Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

t narasipura

Homet narasipura

ಮೈಸೂರು: ಕರ್ನಾಟಕದ ಪವಿತ್ರ ಕ್ಷೇತ್ರವೆಂದು ಹೆಸರಾದ ಟಿ.ನರಸೀಪುರದ ತ್ರೀವೇಣಿ ಸಂಗಮದಲ್ಲಿ ನಾಳೆಯಿಂದ (ಫೆ.10) ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್‌ ರೆಡ್ಡಿ, ಕುಂಭಮೇಳದ ಮೂಲ ಸೌಕರ್ಯದ ಬಗ್ಗೆ ಪರಿಶೀಲನೆ …

ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ. ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ …

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ  ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ತಿಳಿಸಿದರು ಕುಂಭ ಮೇಳ -2025 …

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್‌ ಸಿಬ್ಬಂದಿ ಕೊರತೆಯಿಂದ ಪೊಲೀಸ್‌ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು …

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ …

ಮೈಸೂರು: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಅಣೆಕಟ್ಟು ಭರ್ತಿಯಾಗಿದೆ. ಹೀಗಾಗಿ ಅಣೆಕಟ್ಟಿನಿಂದ 1 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಗುರುವಾರ(ಜು.25) ಟಿ. ನರಸೀಪುರ ತಾಲ್ಲೂಕಿನ ನದಿ …

ತಿ.ನರಸೀಪುರ: ತಾಲ್ಲೂಕಿನ ಮುತ್ತತ್ತಿ ಗ್ರಾಮದ ಇನ್ನಾಯತ್ ಹುಸೇನ್ ಎಂಬವರ ಮಾವಿನ ತೋಟದಲ್ಲಿ ಹಲವು ದಿನಗಳ ಹಿಂದೆ ಇಟ್ಟಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ವರ್ಷದ ಗಂಡು ಚಿರತೆ ಸೆರೆಯಾಗಿದೆ, ಮುತ್ತತ್ತಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಅನ್ವಯ ಇನ್ನಾಯತ್ …

  • 1
  • 2
Stay Connected​
error: Content is protected !!