ಮೈಸೂರು: ನಾವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಆರ್‌ಎಸ್‌ಎಸ್ ಶಾಖೆ ನಡೆಸುತ್ತಿದ್ದೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್ಎಸ್ ಚಟುವಟಿಕೆಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ …


