T Timmaiah

ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ತಿಮ್ಮಯ್ಯ ವಿಧಿವಶ

ಬೆಂಗಳೂರು: ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಅವರಿಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 92 ವರ್ಷ ವಯಸ್ಸಿನ ತಿಮ್ಮಯ್ಯ ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು…

1 year ago