ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ 8 ಎಸೆತಕ್ಕೆ 26 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ನೊಂದಿಗೆ ತಂಡಕ್ಕೆ ಕೊಡುಗೆ ನೀಡಿದ ಮುಂಬೈನ ಆಲ್‌ರೌಂಡರ್ ಶಿವಂ ದುಬೆ ಟೂರ್ನಿಯಲ್ಲಿ 235 …
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ 8 ಎಸೆತಕ್ಕೆ 26 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ನೊಂದಿಗೆ ತಂಡಕ್ಕೆ ಕೊಡುಗೆ ನೀಡಿದ ಮುಂಬೈನ ಆಲ್‌ರೌಂಡರ್ ಶಿವಂ ದುಬೆ ಟೂರ್ನಿಯಲ್ಲಿ 235 …
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ …
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ ವೆಸ್ಟ್ ಇಂಡೀಸ್ ತಂಡ ಟಿ-20 ವಿಶ್ವಕಪ್ ಪಂದ್ಯದಲ್ಲಿ ಗುರುವಾರ ಇಟಲಿ ತಂಡದ ವಿರದ್ಧ 42 ರನ್‌ಗಳ ಸುಲಭ ಗೆಲುವು ಸಾಧಿಸುವುದರೊಂದಿಗೆ …
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ ಆತಿಥೇಯತ್ವದಲ್ಲಿ ಆರಂಭವಾಗಲಿದೆ. ಟೂರ್ನಮೆಂಟ್ ಮಾರ್ಚ್ 8ರಂದು ಫೈನಲ್‌ನೊಂದಿಗೆ ಮುಕ್ತಾಯಗೊಳ್ಳಲಿದ್ದು, ಒಟ್ಟು 55 ಪಂದ್ಯಗಳು ನಡೆಯಲಿವೆ. ಅಲ್ಲದೇ ಇದೇ ಮೊದಲ ಬಾರಿಗೆ …
ಚೆನ್ನೈ: ನಗರದ ಎಂ.ಎ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ …
ಇಂದೋರ್: ಗುಜರಾತ್‌ನ 26 ವರ್ಷದ ಕ್ರಿಕೆಟಿಗ ಉರ್ವಿನ್ ಪಟೇಲ್‌ನನ್ನು ಈ ಬಾರಿಯ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ದೇಶಿಯ …
ಬೆಂಗಳೂರು : ಇಂದಿನಿಂದ ಭಾರತ ಮತ್ತು ಸೌಥ್ ಆಫ್ರಿಕಾ ನಡುವಿನ ಮೊದಲ ಟಿ೨೦ ಪಂದ್ಯ ಇಂದು ಸಂಜೆ ೭.೩೦ ( ಭಾರತೀಯ ಕಾಲಮಾನ) ಆರಂಭವಾಗಲಿದೆ. ವಿಶ್ವಕಪ್ ನಂತರ ಭಾರತ ತಂಡ ಮೊದಲ ಬಾರಿಗೆ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ೩ …
ಟ್ರಿನಿಡಾಡ್ : ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲಿನೊಂದಿಗೆ ಸರಣಿ ಆರಂಭಿಸಿದ್ದ ವೆಸ್ಟ್ ಇಂಡೀಸ್ ಕೊನೆಗೂ ಟಿ20 ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಟ್ರಿನಿಡಾಡ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದು, ಉತ್ತಮ ಆರಂಭದ ಲಾಭ …
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ …
ವೆಲ್ಲಿಂಗ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತವೂ ಕಾಣದೇ ರದ್ದಾಗಿದೆ. ಶುಕ್ರವಾರ ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈದಾನ ಒದ್ದೆಯಾಗಿದ್ದರಿಂದಾಗಿ, ಆಡಲು ಯೋಗ್ಯವಿಲ್ಲ ಎನ್ನುವುದನ್ನು ತೀರ್ಮಾನಿಸಿದ ಮ್ಯಾಚ್ ರೆಫ್ರಿ, …