Mysore
20
overcast clouds
Light
Dark

T20 World Cup

HomeT20 World Cup

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ ಸಮರ ಗೆದ್ದು ಎರಡನೇ ಬಾರಿಗೆ ಟೀ20 ವಿಶ್ವಕಪ್‌ ಮುಡಿಗೇರಿಸಿಕೊಂಡ ರೋಹಿತ್‌ ಶರ್ಮ ಬಳಗಕ್ಕೆ ಬಿಸಿಸಿಐ ಭಾನುವಾರ(ಜೂ.30) ಬಹುಮಾನ ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಹಾಗೂ ಏಷ್ಯನ್‌ ಕ್ರಿಕೆಟ್‌ ಕೌನ್ಸಲ್ ಅಧ್ಯಕ್ಷ ಜಯ್‌ ಶಾ ಅವರು ಎಕ್ಸ್‌ …

ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್‌ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. …

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ …

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ. ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ …

  ಪರ್ತ್: ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನಕ್ಕೆ ಹತ್ತಿರವಾಗಿದೆ. ಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ವಿರುದ್ಧ ಹರಿಣಗಳು ಜಯ ದಾಖಲಿಸಿವೆ. ಟಾಸ್ …

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು. ಇಲ್ಲಿನ ಮೆಲ್ಬರ್ನ್ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು …

ಈ ಬಾರಿ ವಿಶ್ವಕಪ್‌ನಲ್ಲಿ ೧೬ ತಂಡಗಳು ಭಾಗಿ; ನ.೧೩ರಂದು ಫೈನಲ್ ಪಂದ್ಯಾವಳಿ ಮೈಸೂರು: ಭರಪೂರ ಮನೋರಂಜನೆಯ ಆಗರ ಎಂದೇ ಖ್ಯಾತಿ ಗಳಿಸಿರುವ ಟಿ-೨೦ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ. ನ.೧೩ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ಸೇರಿಸಿಕೊಂಡು ಒಟ್ಟು ೪೫ …

ಟಿ20 ವಿಶ್ವಕಪ್‌: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಘೋಷಣೆಯ ಬೆನ್ನಲ್ಲೇ ಇದೀಗ ಬಿಸಿಸಿಐ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲು ಮುಂದಾಗಿದೆ. ಅಂದರೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಹೊಸ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಭಾರತ ತಂಡದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ …

ಏಷ್ಯಾಕಪ್ ಮುಕ್ತಾಯಕೊಂಡಿದೆ. ಇನ್ನು ಟೀಮ್ ಇಂಡಿಯಾ ಮುಂದಿರುವುದು ಟಿ20 ವಿಶ್ವಕಪ್​. ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ಶುರುವಾಗಲಿರುವ ಈ ಟೂರ್ನಿಗೂ ಮುನ್ನ ಭಾರತ ತಂಡ 2 ಸರಣಿಗಳನ್ನೂ ಕೂಡ ಆಡಲಿರುವುದು ವಿಶೇಷ. ಅಂದರೆ ಇದೇ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ದ ಟಿ20 ಸರಣಿ …