ಏಷ್ಯಾಕಪ್ ಮುಕ್ತಾಯಕೊಂಡಿದೆ. ಇನ್ನು ಟೀಮ್ ಇಂಡಿಯಾ ಮುಂದಿರುವುದು ಟಿ20 ವಿಶ್ವಕಪ್. ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ಶುರುವಾಗಲಿರುವ ಈ ಟೂರ್ನಿಗೂ ಮುನ್ನ ಭಾರತ ತಂಡ 2 ಸರಣಿಗಳನ್ನೂ ಕೂಡ ಆಡಲಿರುವುದು…